ಮನೆಯ ಅಡುಗೆ ಮನೆಯಲ್ಲಿ ಪ್ರತಿದಿನ ಹಲವು ರೀತಿಯ ತ್ಯಾಜ್ಯಗಳು ಉತ್ಪತ್ತಿಯಾಗುತ್ತವೆ. ಮೊಟ್ಟೆಯ ಸಿಪ್ಪೆಯನ್ನು ಸಾಮಾನ್ಯವಾಗಿ ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಇನ್ನು ಮುಂದೆ ಈ ತಪ್ಪನ್ನು ಮಾಡಬೇಡಿ.