ಶ್ರೀನಗರ: ಸಾರಿಗೆ ಬಸ್‌ವೊಂದು 100 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದು (Bus Falls) ಇಬ್ಬರು ಮೃತಪಟ್ಟಿದ್ದಾರೆ. ಅಲ್ಲದೇ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ (Udhampur) ಜಿಲ್ಲೆಯಲ್ಲಿ ಇಂದು (ಬುಧವಾರ) ನಡೆದಿದೆ. ಬಸ್ಸು ಪೆಚೌಂಡ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ವೇಳೆ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
Back to Top News
Top
October 21, 2026 at 8:11 AM
100 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – ಇಬ್ಬರು ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ!
Public TV Kannada
Excerpt from Public TV Kannada.