ರಾಜ್ಯದಲ್ಲಿ ಐತಿಹಾಸಿಕ ಬರ ಆವರಿಸಿದೆ. 177 ತಾಲೂಕುಗಳಲ್ಲಿ ಬರಗಾಲ ಘೋಷಣೆಯಾಗಿದ್ದು, ಇನ್ನೂ 50 ತಾಲೂಕುಗಳಲ್ಲಿ ಸದ್ಯದಲ್ಲೇ ಘೋಷಣೆಯಾಗಲಿದೆ. ಬರಪೀಡಿತ ಪ್ರದೇಶಗಳ ರೈತರಿಗೆ ನೆರವಾಗಲು ಪ್ರತಿ ಕುಟುಂಬಕ್ಕೆ 2,500 ರು. ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಘೋಷಿಸಿದರು.
Back to Politics
Politics
September 25, 2026 at 5:59 PM
Karnataka News Live: ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಹೊಸ ಪದ್ದತಿಗೆ ಮುನ್ನುಡಿ
Asianet Suvarna Politics
Excerpt from Asianet Suvarna Politics.