Ranabali movie: ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರನ್ನ ಭೇಟಿಯಾದ ಬೆನ್ನಲ್ಲೇ, ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಮುಂಬರುವ ಚಿತ್ರ ‘ರಣಬಾಲಿ’ಯ ಅಂತಿಮ ಹಂತದ ಪ್ರಚಾರಕ್ಕೆ ಭರ್ಜರಿಯಾಗಿಯೇ ಚಾಲನೆ ನೀಡಿದ್ದಾರೆ.