– ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ಬೆಂಗಳೂರು: ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತ ಮಹಿಳಾ ಹಾಕಿ ತಂಡ ಬೆಂಗಳೂರಿಗೆ ಆಗಮಿಸಿದ್ದು, ಅದ್ಧೂರಿ ಸ್ವಾಗತ ಕೋರಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಹಿಳಾ ಹಾಕಿ ತಂಡಕ್ಕೆ ಕ್ರೀಡಾ ಇಲಾಖೆ ಮತ್ತು ಎಸ್‌ಎಐ ನವರು ಭರ್ಜರಿಯಾಗಿ ಸ್ವಾಗತ ಕೋರಿದರು.