ಚಿಕ್ಕಬಳ್ಳಾಪುರ: ಊಟ ಮಾಡಿ ಮಲಗಿದ್ದ ಮೂರು ವರ್ಷದ ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ (Manchenahalli) ತಾಲೂಕು ಜರಬಂಡಹಳ್ಳಿಯಲ್ಲಿ ನಡೆದಿದೆ. ನವೀನ್ ಮತ್ತು ಹಂಸಲೇಖ ದಂಪತಿಯ ಪುತ್ರ ರಿತೀಶ್ (3) ಮೃತಪಟ್ಟ ಮಗು.