ಬೀದರ್: ಪ್ರೆಟ್ರೋಲ್ ಬಂಕ್‌ನಲ್ಲಿ (Petrol Bunk) ವಿದ್ಯುತ್ ಸ್ಪರ್ಶಿಸಿ ಯುವಕ (Youth) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣ (Basavakalyana) ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.