ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ದಾಖಲಾಗಿದೆ. ಹಬ್ಬದ ಸಂಭ್ರಮದ ನಡುವೆ ಚಿನ್ನ ಖರೀದಿಸಲು ಯೋಜಿಸುತ್ತಿದ್ದ ಆಭರಣ ಪ್ರಿಯರಿಗೆ ಬೆಲೆ ಏರಿಕೆ ಕೊಂಚ ನಿರಾಸೆ ಮೂಡಿಸಿದೆ.