ಭಾರತ ತಂಡದ ಮಾಜಿ ಸ್ಪಿನ್ನರ್ ರಮೇಶ್ ಪೊವಾರ್ ಅವರು ಆಯ್ಕೆ ಸಮಿತಿಗೆ ಸೇರಲು ಅತ್ಯಂತ ಮುಂಚೂಣಿಯಲ್ಲಿದ್ದಾರೆ. ಇನ್ನು ಸಮಿತಿಯ ನೂತನ ಮುಖ್ಯಸ್ಥರಾಗಿ (Chief Selector) ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರು ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.