ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಸಫರೆನ್ಸ್ ವ್ಯವಸ್ಥೆಯ ಮೂಲಕ ಚಾಲ್ತಿಯಲ್ಲಿದೆ. ಪ್ರತಿ ಬಾರಿ ದರ್ಶನ್, ಪವಿತ್ರಾ ಸೇರಿದಂತೆ ಎಲ್ಲ ಸ್ಪರ್ಧಿಗಳು ವಿಡಿಯೋ ಕಾನ್ಸಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಾರೆ.