ಹಾರ್ಮೂಸ್ ಜಲಸಂಧಿಯಲ್ಲಿ ಕುವೈತ್ ಧ್ವಜ ಹೊತ್ತ ಕಚ್ಚಾ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿಯಾಗಿದೆ. ಈ ಘಟನೆಯಲ್ಲಿ ಹಡಗಿನಲ್ಲಿದ್ದ ಐವರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲ ಸಿಬ್ಬಂದಿ ಕ್ಷೇಮವಾಗಿದ್ದಾರೆ ಎಂದು ತಿಳಿಸಿದೆ.
Back to Top News
Top
October 3, 2026 at 5:43 AM
ಹಾರ್ಮೂಸ್ ಜಲಸಂಧಿಯಲ್ಲಿ ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ: ಐವರು ಭಾರತೀಯ ನಾವಿಕರ ರಕ್ಷಣೆ
TV9 Kannada
Excerpt from TV9 Kannada.