ನಿತೇಶ್ ತಿವಾರಿ ಅವರ 'ರಾಮಾಯಣ' ಚಿತ್ರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿದ್ದಕ್ಕೆ ಹಿರಿಯ ನಟ ಅರುಣ್ ಗೋವಿಲ್ ಅವರು ಮೆಚ್ಚಿದ್ದಾರೆ. ರಾಮಾನಂದ ಸಾಗರ್ ಅವರ 'ರಾಮಾಯಣ' ಧಾರಾವಾಹಿಯಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್ ಅವರ ಅಭಿನಯ ಭಾರತೀಯ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಸೀರಿಯಲ್‌ಗಳಲ್ಲಿ ಮೊದಲ ಸಾಲಲ್ಲೇ…