ಮೀರತ್: ಪತಿಯ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಸ್ಕಾನ್ ರಸ್ತೋಗಿ (Muskan Rastogi)ಅವರ 10 ತಿಂಗಳ ಮಗುವನ್ನು ದತ್ತು ಪಡೆದು, ಆಕೆಯ ಜವಾಬ್ದಾರಿ ವಹಿಸಿಕೊಳ್ಳಲು ಮುಂಬೈ ಮೂಲದ ಸೋಷಿಯಲ್‌ ಮೀಡಿಯಾದ ಇನ್‌ಫ್ಲುಯೆನ್ಸರ್ ಒಬ್ಬರು ಮುಂದಾಗಿದ್ದಾರೆ. ಈ ಸಂಬಂಧ ಫೈಜಾನ್ ಅನ್ಸಾರಿ ಅವರು ಮೀರತ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.