ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿರುವ ಬೆನ್ನಲ್ಲೇ, ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಗೌಡ ನಡುವಿನ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವಿವಾದ ಮುನ್ನೆಲೆಗೆ ಬಂದಿದೆ.