ವುಮೆನ್ಸ್ ಪ್ರೀಮಿಯರ್ ಲೀಗ್ 5ನೇ ಆವೃತ್ತಿಯ ಮಿನಿ ಆಟಗಾರರ ಹರಾಜು ಪ್ರಕ್ರಿಯೆಯು ಇಂದು ಕೇರಳದ ಕೊಚ್ಚಿಯಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 146 ಆಟಗಾರ್ತಿಯರ ಹೆಸರು ಕಾಣಿಸಿಕೊಳ್ಳಲಿದ್ದು, ಇದರಲ್ಲಿ ಗರಿಷ್ಠ 27 ಆಟಗಾರ್ತಿಯರಿಗೆ ಮಾತ್ರ ಈ ಬಾರಿ ಅವಕಾಶ ದೊರೆಯಲಿದೆ.
Back to Sports
Sports
October 28, 2026 at 5:42 AM
WPL 2027 ಮಿನಿ ಹರಾಜು ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
TV9 Kannada
Excerpt from TV9 Kannada.