– ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಪ್ರಧಾನಿ ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ (Greater Noida) ಸ್ಲೀಪರ್ ಬಸ್‌ಗೆ ಬೆಂಕಿ (Sleeper Bus Fire) ಹೊತ್ತಿಕೊಂಡು 9 ಮಂದಿ ಸಜೀವ ದಹನಗೊಂಡ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ.