ಬಾಗಲಕೋಟೆ: ಬಾಗಲಕೋಟೆ ಕುರುಹಿನಶೆಟ್ಟಿ ಸಮಾಜದ ವತಿಯಿಂದ ನವನಗರದಲ್ಲಿ ಸೆ.9ರಂದು ನೀಲಕಂಠೇಶ್ವರ ದೇವರ ಪ್ರಾಣ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನದ ಲೋಕಾರ್ಪಣೆ ಹಮ್ಮಿಕೊಳ್ಳಲಾಗಿದೆ.