ಮಂಗಳೂರು: ದಸರಾ(Dasara) ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು (Semester Exam) ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್ (St. Agnes College) ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ(Protest) ನಡೆಸಿದ್ದಾರೆ.
Back to Top News
Top
October 12, 2026 at 4:25 AM
ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರತಿಭಟನೆ
Public TV Kannada
Excerpt from Public TV Kannada.