ಪೃಥ್ವಿರಾಜ್ ಸುಕುಮಾರನ್ ಇತ್ತೀಚೆಗಷ್ಟೆ ‘ಖಲೀಫಾ’ ಹೆಸರಿನ ಮಲಯಾಳಂ ಸಿನಿಮಾನಲ್ಲಿ ನಟನೆ ಮಾಡಿದ್ದರು. ಈ ಸಿನಿಮಾ ಆಗಸ್ಟ್ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡಗುಡೆ ಆಗಿ ಸಾಧಾರಣ ಕಲೆಕ್ಷನ್ ಮಾಡಿತ್ತು. ಕೇವಲ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ.
Back to Entertainment
Entertainment
October 6, 2026 at 1:24 PM
ಆರು ಒಟಿಟಿಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ಪೃಥ್ವಿರಾಜ್ ಹೊಸ ಸಿನಿಮಾ
TV9 Kannada
Excerpt from TV9 Kannada.