ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಪೋರ್ಟಲ್‌ಗೆ ಸಂಬಂಧಿಸಿದ ಈ ಪ್ರಕರಣದಲ್ಲಿ 500ಕ್ಕೂ ಹೆಚ್ಚು ಚಿತ್ರಗಳ ದಾಖಲೆಗಳು ಬಹಿರಂಗವಾಗಿರುವುದು ವರದಿಯಾಗಿದೆ.