– ಜಂತರ್‌ ಮಂತರ್‌ ವ್ಯಾಪ್ತಿಯಲ್ಲಿ ಇಂಟರ್‌ನೆಟ್‌ ಬಂದ್‌ – 28 ರೈಲುಗಳ ಸಂಚಾರ ರದ್ದು ನವದೆಹಲಿ: ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ನವದೆಹಲಿ ವ್ಯಾಪ್ತಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ಕಣ್ಗಾವಲು ವ್ಯವಸ್ಥೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.