ಇಟಾನಗರ: ಅರುಣಾಚಲ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ (LAC) ಬಳಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಡೆಯುತ್ತಿರುವ ಶೀಥಲ ಸಮರದ ಕುರಿತು ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು (Pema Khandu) ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಗಡಿಯಲ್ಲಿ ಉಲ್ಲಂಘನೆಗಳು ನಡೆಯುತ್ತಿರುವುದು ಹೊಸದೇನಲ್ಲ.