ಬೆಂಗಳೂರು: ರಾಜ್ಯದ ಯುವಜನತೆಗೆ ಹಾಗೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಪೊಲೀಸ್ ಇಲಾಖೆಯನ್ನ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.
Back to Top News
Top
October 22, 2026 at 11:14 AM
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 7,925 ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
Oneindia Kannada
Excerpt from Oneindia Kannada.