ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ (Sting Operation Case) ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ರಾಹುಲ್‌ ಗಾಂಧಿ (Rahul Gandhi) ಅವರನ್ನ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಲೋಕಸಭೆ ವಿಪಕ್ಷ ನಾಯಕರನ್ನ (LoP) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಗರಾಭಿವೃದ್ಧಿ ಸಚಿವ ಡಾ.