ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನ ಬಲವಂತವಾಗಿ ತೆಗೆಸಿದ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿತ್ತು. ವಿದ್ಯಾರ್ಥಿಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಈ ಜನಿವಾರ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು.
Back to Top News
Top
November 17, 2026 at 5:24 AM
CET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಕೆಇಎಗೆ ಹೈಕೋರ್ಟ್ ಖಡಕ್ ಎಚ್ಚರಿಕೆ
Oneindia Kannada
Excerpt from Oneindia Kannada.