ಬೆಳಕವಾಡಿ: ಸಂಘದಿಂದ ಜಾಗ ಕೊಟ್ಟರೆ ನೂತನ ಕಟ್ಟಡ ನಿರ್ಮಾಣಕ್ಕೆ ಒಕ್ಕೂಟದಿಂದ ₹ 10 ಲಕ್ಷ ಸಹಾಯಧನ ನೀಡಲಾಗುತ್ತದೆ ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ತಾಲ್ಲೂಕು ಮನ್‌ಮುಲ್ ವಿಸ್ತರಣಾಧಿಕಾರಿ ಎ.ಎನ್.ರವೀಶ್ ತಿಳಿಸಿದರು. ಹೊನಗಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ ಬುಧವಾರ ನಡೆದ 2025-2026ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ...