ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ.