ನಾನಿಯ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಆದಾಗಿನಿಂತಲೂ ಸಿನಿಮಾದ ಬಗ್ಗೆ ಋಣಾತ್ಮಕ ಅಭಿಪ್ರಾಯಗಳೇ ಹರಿದಾಡುತ್ತಿದೆ. ಸಿನಿಮಾದ ಕತೆ, ಚಿತ್ರಕತೆ, ನಿರೂಪಣೆ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಜೊತೆಗೆ ಸಿನಿಮಾನಲ್ಲಿ ತೋರಿಸಲಾಗಿರುವ ಅತಿಯಾದ ಹಿಂಸೆಯ ಬಗ್ಗೆಯೂ ಟೀಕೆ ವ್ಯಕ್ತವಾಗಿದೆ. ಇವೆಲ್ಲವುಗಳ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 100 ಕೋಟಿ ಗಳಿಕೆ.