– ಕರ್ನಾಟಕವು ಆಂಧ್ರಪ್ರದೇಶದ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ ಬೆಂಗಳೂರು: ‘ಅರ್ನಬ್’ ಚಂಡಮಾರುತದಿಂದಾಗಿ (Cyclone Arnab) ಹಾನಿಗೊಳಗಾದ ಆಂಧ್ರ ಪ್ರದೇಶದಲ್ಲಿ (Andhra Pradesh) ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ.
Back to Top News
Top
November 2, 2026 at 5:24 PM
ಚಂಡಮಾರುತ ಪೀಡಿತ ಆಂಧ್ರ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ನೆರವಿನ ಹಸ್ತ: ಡಿ.ಕೆ ಶಿವಕುಮಾರ್
Public TV Kannada
Excerpt from Public TV Kannada.