November 2026 New Rules: ಅಕ್ಟೋಬರ್ ಮುಗಿದು ನವೆಂಬರ್ ಎಂಟ್ರಿಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ನವೆಂಬರ್ ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ದರ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿವೆ. ಹಾಗಾದ್ರೆ ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.