ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ವಿಚಾರವು ದೇಶದಲ್ಲಿ ಹಲವು ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗಿದೆ. ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಅಧಿಕಾರಕ್ಕೆ ಬರುವುದಕ್ಕೂ ಮೊದಲು / ಕಾಂಗ್ರೆಸ್ ಪಕ್ಷವು ಟಿವಿಕೆಗೆ ಬೆಂಬಲ ಸೂಚಿಸುವ ವರೆಗೂ ಕಾಂಗ್ರೆಸ್ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷ (ಡಿಎಂಕೆ) ಎರಡೂ ಪಕ್ಷಗಳು ಸಹೋದರರಂತೆ ಇದ್ದರು.