ಒಂದು ದಶಕಕ್ಕೂ ಹೆಚ್ಚು ಕಾಲ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ, 10 ಸಾವಿರಕ್ಕೂ ಅಧಿಕ ರನ್ ಗಳಿಸಿದರೂ ಟೀಮ್ ಇಂಡಿಯಾದ ಬಾಗಿಲು ತೆರೆಯದ ನಿರಾಸೆಯೊಂದಿಗೆ ಬಾಬಾ ಅಪರಾಜಿತ್ ತಮ್ಮ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.