ಉತ್ತರ ಕೊರಿಯಾ ತನ್ನ 40 ವರ್ಷ ಮೇಲ್ಪಟ್ಟ ವಿವಾಹಿತ ಮಹಿಳೆಯರನ್ನು ಚೀನಾಗೆ ಕಳುಹಿಸುವ ಕೆಲಸವನ್ನು ಮಾಡುತ್ತಿದೆ. ಚೀನಾಗೆ ಬರೋ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಸದ್ಯ ಈ ವಿಷಯ ಜಾಗತೀಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.