ಭಾರತೀಯ ಹವಾಮಾನ ಇಲಾಖೆ ಅಕ್ಟೋಬರ್ 31ರ ಶನಿವಾರದಂದು ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಕ್ಟೋಬರ್ ತಿಂಗಳಾಂತ್ಯದಲ್ಲಿ ರಾಜ್ಯದ ಹವಾಮಾನದಲ್ಲಿ ವಿಶಿಷ್ಟ ಬದಲಾವಣೆಗಳು ಕಂಡುಬರುತ್ತಿದ್ದು, ಚಳಿ ಹಾಗೂ ಮಳೆಯ ಮಿಶ್ರ ವಾತಾವರಣ ನಿರ್ಮಾಣವಾಗಿದೆ.
Back to Top News
Top
October 31, 2026 at 2:59 AM
Karnataka Weather Report: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಎಚ್ಚರಿಕೆ
Oneindia Kannada
Excerpt from Oneindia Kannada.