ನವದೆಹಲಿ: ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET-UG) ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರಗಳು ಒಲವು ತೋರಿವೆ. ಹೌದು, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನ ತರಲು ರಚಿಸಲಾಗಿರುವ ನಂದನ್ ನಿಲೇಕಣಿ ನೇತೃತ್ವದ ಉನ್ನತಾಧಿಕಾರ ಕಾರ್ಯಪಡೆ (HPTF) ಜೊತೆಗಿನ ಸಮಾಲೋಚನಾ ಸಭೆಯಲ್ಲಿ…