ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ (Udupi) ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.