ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌(DK Shivakumar) ಅವರೇ ಈ ಸ್ಟಿಂಗ್ ಆಪರೇಷನ್‌ನ(Sting Operation) ಮಹಾನಾಯಕರು, ಅವರೇ ನೇರವಾಗಿ ಇದರಲ್ಲಿ ಭಾಗಿಯಾಗಿರುವುದರಿಂದಲೇ ಸರ್ಕಾರ ಪ್ರಕರಣವನ್ನು ತನಿಖೆಗೆ ಒಪ್ಪಿಸುತ್ತಿಲ್ಲ ಎಂದು ಕೆಂದ್ರ ಸಚಿವ ಕುಮಾರಸ್ವಾಮಿ(HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.