ಭಾರತ ತಂಡದ ಯುವ ಹಾಗೂ ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ಅದ್ಭುತ ವಿಶ್ವದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.