ಕರ್ನಾಟಕದಲ್ಲಿ ತೀವ್ರ ಬರದಿಂದ 62,481.88 ಕೋಟಿ ರೂ. ಕೃಷಿ ನಷ್ಟ; 226 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಸರ್ಕಾರ ಘೋಷಿಸಿದೆ. ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ 20,585.73 ಕೋಟಿ ರೂ.