ಕ್ರೈಸ್ಟ್ಚರ್ಚ್ನಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್ಗಳಲ್ಲಿ 181 ರನ್ ಗಳಿಸಿ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
Back to Sports
Sports
October 25, 2026 at 7:51 AM
ವೈಭವ್ ಬ್ಯಾಟಿಂಗ್ ಕ್ರಮಾಂಕದ ಪ್ರಯೋಗಕ್ಕೆ ಮುರಳಿ ಕಾರ್ತಿಕ್ ಕಿಡಿ!
TV9 Kannada
Excerpt from TV9 Kannada.