ನಾಡಹಬ್ಬ ದಸರಾಗೆ (Mysuru Dasara) ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಇಡೀ ಕನ್ನಡ ಚಿತ್ರರಂಗವೇ (Sandalwood) ಭಾಗವಹಿಸಲಿದೆ. ಈ ಕುರಿತು ಮಾಹಿತಿ ನೀಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.