ತಮಿಳುನಾಡಿನ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಆಕ್ರೋಶ ಹೊರ ಹಾಕಿದ್ದಾರೆ. ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿರುವ ಕಲ್ಲಿನ ಕಂಬದ ಮೇಲೆ "ಕಾರ್ತಿಕ ದೀಪಂ' ಹಚ್ಚುವ ವಿಚಾರದ ಬಗ್ಗೆ ತಮಿಳುನಾಡು ಸರ್ಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.