ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳನ್ನ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇಂಡಿಯಾ ಒಕ್ಕೂಟದ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವಿಳಂಬವಾಗಿದೆ.