ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಮತ್ತೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಿನೊಳಗೆ ಒಂದು ಮೊಬೈಲ್ ಫೋನ್ ಹಾಗೂ ಮೂರು ಸಿಮ್‌ಕಾರ್ಡ್‌ಗಳು ಪತ್ತೆಯಾಗಿದ್ದು, ಈ ಸಂಬಂಧ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಪ್ರವೇಶಿಸಿದವು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
Back to Top News
Top
October 1, 2026 at 6:54 AM
ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್, ಸಿಮ್ಕಾರ್ಡ್ ಪತ್ತೆ; ಆರೋಪಿಗಳ ವಿರುದ್ಧ FIR
Public TV Kannada
Excerpt from Public TV Kannada.