– ಖ್ಯಾತ ಯೂಟ್ಯೂಬರ್‌ ಧ್ರುವ್‌ ರಾಠಿ, ಅಭಿಜಿತ್‌ ದೀಪ್ಕೆ, ಸಾಹಿತಿ ದೇವನೂರ ಮಹಾದೇವ ಸೇರಿ ಹಲವರು ಭಾಗಿ ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ನಡೆಸಲಿದೆ.