– ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ – ಧ್ವಜಾರೋಹಣ ನೆರವೇರಿಸಿದ ಸಿಎಂ ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. ಸಿಎಂ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆ ವಂದೇ ಮಾತರಂ ಗೀತೆಯನ್ನು ಎರಡು ಚರಣ ಮಾತ್ರ ಗಾಯನ ಮಾಡಲಾಯಿತು.
Back to Top News
Top
November 1, 2026 at 6:05 AM
ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ, ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿಕೆಶಿ
Public TV Kannada
Excerpt from Public TV Kannada.