ಭಾರತ vs ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ ಭಾನುವಾರ ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತ ಕ್ಲೀನ್ ಸ್ವೀಪ್ ಗುರಿ ಹೊಂದಿದೆ. ಮೂರನೇ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XIನಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದೆ. ರೋಹಿತ್‌ಗೆ ವಿಶ್ರಾಂತಿ ನೀಡಿ ಯಶಸ್ವಿ ಜೈಸ್ವಾಲ್‌ಗೆ ಅವಕಾಶ ಸಿಗಬಹುದು.