ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ ಭಾರತದ ಪ್ರಧಾನಿ ಪಟ್ಟದವರೆಗೆ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲಿಗೆ ಜಗತ್ತಿನಾದ್ಯಂತದ ಪ್ರಮುಖ ನಾಯಕರು ಶುಭ ಹಾರೈಸಿದ್ದಾರೆ.