ಭಾರತದ ಯಶ್‌ವೀರ್ ಸಿಂಗ್ ಏಷ್ಯನ್ ಗೇಮ್ಸ್​​ನಲ್ಲಿ ಜಾವಲಿನ್ ಥ್ರೋನಲ್ಲಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಗೆದ್ದರೆ, ರೋಹಿತ್ ಯಾದವ್ (Rohit Yadav) ಮೂರನೇ ಸ್ಥಾನದೊಂದಿಗೆ ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.