ಐಪಿಎಲ್ ಹರಾಜಿನಲ್ಲಿ ಬಿಕರಿಯಾಗದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಇದೀಗ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಸಿಯಾಲ್ಕೋಟ್ ಸ್ಟಾಲಿಯನ್ಸ್ ತಂಡವು ಅವರನ್ನು 4.53 ಕೋಟಿ ರೂಪಾಯಿಗಳಿಗೆ ಖರೀದಿಸಿದೆ.
Back to Sports
Sports
October 23, 2026 at 1:50 PM
ನಯಾಪೈಸೆ ಕಿಮ್ಮತ್ತಿಲ್ಲದೆ ಐಪಿಎಲ್ನಿಂದ ರಿಜೆಕ್ಟ್ ಆದ ಪ್ಲೇಯರ್ ಈಗ ಪಾಕಿಸ್ತಾನ ಸೂಪರ್ ಲೀಗ್ನ ಅತ್ಯಂತ ದುಬಾರಿ ಆಟಗಾರ!
Asianet Suvarna Sports
Excerpt from Asianet Suvarna Sports.